ಹೊಳಲೂರಿನಲ್ಲಿ ಶ್ರೀ ಸಂಕಷ್ಟಹರ ಗಣಪತಿ ವಿಗ್ರಹ ಪುನರ್ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ: ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದ ಡಾ. ಧನಂಜಯ ಸರ್ಜಿ!
ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಸಂಕಷ್ಟಹರ ಗಣಪತಿಯ ನೂತನ ಶಿಲಾ […]









