ಕಾಡಾನೆ ದಾಳಿಯಿಂದ ಬಳಲುತ್ತಿರುವ ಕರಾವಳಿ ಹಾಗೂ ಮಲೆನಾಡು ರೈತರ ಸಮಸ್ಯೆ ಪರಿಹರಿಸಲು ಎಲಿಫೆಂಟ್ ಟಾಸ್ಕ್ ಫೋರ್ಸ್ ( ETF ) ರಚನೆ ಅಗತ್ಯ – ಶಾಸಕ ಕಿಶೋರ್ ಕುಮಾರ್ ಪುತ್ತೂರು
ಸುಳ್ಯ, ಕಡಬ ಹಾಗು ಬೆಳ್ತಂಗಡಿ ಪ್ರದೇಶಗಳಲ್ಲಿ ಕಾಡಾನೆ ದಾಳಿಗಳು ದಿನೇ ದಿನೇ ಹೆಚ್ಚುತ್ತಿದ್ದು, ಸ್ಥಳೀಯ ಕೃಷಿಕರು ಆತಂಕದ ಜೀವನ ನಡೆಸುತ್ತಿದ್ದಾರೆ. ಈ ಸಮಸ್ಯೆ ಕುರಿತು ಇಂದು ವಿಧಾನ […]









