ದ.ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣಕ್ಕೆ ಆಗ್ರಹ: ಕನ್ನಡ ಸಂಬಂಧ ವಿವರಿಸಿದ ಸಚಿವ ಕೃಷ್ಣ ಬೈರೇಗೌಡ
ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಬದಲಾಯಿಸುವ ಕುರಿತು ವಿಧಾನಸಭೆಯಲ್ಲಿ ಚರ್ಚಿಸಲಾಯಿತು. ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಶಾಸಕ […]









