ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ಕುರಿತು ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು
ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಸೆಕ್ಷನ್ 64 ಪ್ರಕಾರ, ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಪರವಾನಿಗೆ ವಿತರಿಸುವ ಅಧಿಕಾರ ಗ್ರಾಮ ಪಂಚಾಯತಿಗಿದೆ. […]










