ಕೊಕ್ಕಡ: ಸೌತಡ್ಕ ಗುಂಡಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ಆನೆ ಓಡಿಸುವ ಹೋಗಿ ಆನೆ ತಿವಿದು ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು
ಕೊಕ್ಕಡ: ಇಲ್ಲಿಯ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು […]







