ಶೃಂಗೇರಿ | ಅಂಚೆ ಮತಗಳ ಮರು ಎಣಿಕೆ ವಿವಾದ : ಮೂರು ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದ ಡಿ.ಎನ್. ಜೀವರಾಜ್
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆ ತಡರಾತ್ರಿಯವರೆಗೆ ಮುಂದುವರಿದಿದ್ದು, ಫಲಿತಾಂಶದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಈ ಕುರಿತು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ […]









