ಮತಪಟ್ಟಿ ಪರಿಷ್ಕರಣೆಗೆ ಬೆದರಿ | ಅಕ್ರಮ ವಲಸಿಗರು ಬಾಂಗ್ಲಾಗೆ! | ಅಧಿಕಾರಿಗಳ ಕೈಗೆ ಸಿಕ್ಕಿಬೀಳುವ ಮೊದಲೇ ಪಲಾಯನ
ಪಶ್ಚಿಮ ಬಂಗಾಳದಲ್ಲಿ ಆರಂಭವಾಗಿರುವ ಮತದಾ ರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಅಕ್ರಮವಾಗಿ ಬೀ ಡುಬಿಟ್ಟಿದ್ದ ಅಕ್ರಮ ಬಾಂಗ್ಲಾ ದೇಶಿ ವಲಸಿಗರನ್ನು ತಲ್ಲಣಗೊ ಳಿಸಿದೆ. […]









