ಹೈ ಕಮಾಂಡ್ ತೀರ್ಮಾನ ನಾನು ಒಪ್ಪಬೇಕು, ಡಿ.ಕೆ. ಶಿವಕುಮಾರ್ ಕೂಡ ಒಪ್ಪಬೇಕು: ಸಿಎಂ ಸಿದ್ದರಾಮಯ್ಯ
ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಎಐಸಿಸಿ ಮಲ್ಲಿಕಾರ್ಜುನ ಖರ್ಗೆಯವರನ್ನು ಶನಿವಾರ ರಾತ್ರಿ ಭೇಟಿ ಮಾಡಿ ಚರ್ಚೆ ನಡೆಸಿದರು. ಬೆಂಗಳೂರು: ನಾಯಕತ್ವ ಬದಲಾವಣೆ ಕೇವಲ ಊಹಾಪೋಹವಾಗಿದೆ. ನೀವೇ(ಮಾಧ್ಯಮದವರು) ಆ […]









