ಸುರತ್ಕಲ್-ನಂತೂರು-ಬಿಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ | ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ […]










