ನ.19ರಂದು ವಾಜಪೇಯಿ ಜನ್ಮ ಶತಮಾನೋತ್ಸವ ಪ್ರಯುಕ್ತ ಸುಳ್ಯದಲ್ಲಿ ಅಟಲ್ ವಿರಾಸತ್-ಸಮಾವೇಶ: ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯರಿಂದ ಸುದ್ದಿಗೋಷ್ಠಿ
ಸುಳ್ಯ: ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ‘ಅಟಲ್ ವಿರಾಸತ್ […]










