20 ವರ್ಷಗಳಲ್ಲಿ ‘ಜಂಗಲ್ ರಾಜ್’ ಕೊನೆಗೊಳಿಸಿಲ್ಲ ಏಕೆ: ಬಿಜೆಪಿಗೆ ಖರ್ಗೆ ಪ್ರಶ್ನೆ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಹೇಳಿಕೆಗಳು ಆಧಾರರಹಿತ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ […]









