ಉತ್ತರ ಜಪಾನ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಭೀತಿ ಇಲ್ಲ
ಟೋಕಿಯೊ: ಉತ್ತರ ಜಪಾನ್‌ನ ಕರಾವಳಿ ಪ್ರದೇಶದಲ್ಲಿಗುರುವಾರ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಭೀತಿಯಿಲ್ಲ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ. ಇವಾಟೆಯ ಪೂರ್ವ ಕರಾವಳಿಯಲ್ಲಿ […]
ಟೋಕಿಯೊ: ಉತ್ತರ ಜಪಾನ್‌ನ ಕರಾವಳಿ ಪ್ರದೇಶದಲ್ಲಿಗುರುವಾರ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಭೀತಿಯಿಲ್ಲ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ. ಇವಾಟೆಯ ಪೂರ್ವ ಕರಾವಳಿಯಲ್ಲಿ […]
ಚೆನ್ನೈ: ತಮ್ಮ ಪಕ್ಷವು ದ್ರಾವಿಡ ರಾಜಕೀಯದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪೆರಿಯಾರ್ ಇ.ವಿ. ರಾಮಸಾಮಿ ಅವರ ವಿಶಾಲ ಸಾಮಾಜಿಕ ತತ್ವಗಳನ್ನು ಅಳವಡಿಸಿಕೊಂಡಿದ್ದರೂ, ನಾಸ್ತಿಕತೆ ಮತ್ತು ಧಾರ್ಮಿಕ ನಂಬಿಕೆಯ
ಅಯೋಧ್ಯೆ ಲಕ್ಕೋ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಸಂಗ್ರಹ ಮತ್ತು ನಿಧಿ ಬಳಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಕುರಿತು
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಉತ್ಸವ ಕಟ್ಟೆಗಳ ನಿರ್ಮಾಣ ಕಾರ್ಯಗಳು ಇದೀಗ ಭರದಿಂದ ಸಾಗುತ್ತಿವೆ. ಪರಂಪರೆ ಮತ್ತು ಆಧ್ಯಾತ್ಮಿಕತೆ ಬೆರೆತ ಈ ಮಹತ್ವಾಕಾಂಕ್ಷಿ ಕಾರ್ಯವು ದೇವಸ್ಥಾನದ
ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರದ ಮಹತ್ವದಗೃಹಲಕ್ಷ್ಮೀ ಯೋಜನೆಯ ಅನುದಾನ ಮೃತಪಟ್ಟವರಿಗೂ ಹೋಗುತ್ತಿದೆ ಎನ್ನುವ ಸುದ್ದಿಯ ಬೆನ್ನಲ್ಲೇ, ಹಣ ಹಂಚಿಕೆಯಲ್ಲಿ ಭಾರೀ ಎಡವಟ್ಟು ಆಗಿರುವುದು ಬೆಳಕಿಗೆ ಬಂದಿದೆ.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹತ್ವಾಕಾಂಕ್ಷೆಯ ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ತಕ್ಷಣ ಪುನರಾರಂಭಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.
ಮುಂಬೈ: ಕಚ್ಚಾ ತೈಲ ಬೆಲೆ ಇಳಿಕೆ ಹಾಗೂ ಬ್ಲೂ-ಚಿಪ್‌ಗಳ ಖರೀದಿಯ ನಂತರ ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಬುಧವಾರದ ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ರಜನಿಕಾಂತ್ ಅಭಿನಯದ ‘ತಲೈವರ್ 173’ ಸಿನಿಮಾದ ಟೈಟಲ್ ರೀವಿಲ್ ಮಾಡಲಾಗಿದ್ದು, ಈ ಚಿತ್ರಕ್ಕೆ ಧರ್ಮನ್ ಎಂದು ಹೆಸರಿಡಲಾಗಿದೆ. ಈ ಸಂಬಂಧ ಚಿತ್ರತಂಡ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್
ಬೆಳಗಾವಿ: ಇಲ್ಲಿನ ಅಬಕಾರಿ ಹೆಚ್ಚುವರಿ ಆಯುಕ್ತ,ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಭಾಮೈದ ವೈ.ಮಂಜುನಾಥ ಮನೆಗಳು ಹಾಗೂ ಬೇರೆಬೇರೆ ಊರಿನಲ್ಲಿ ಇರುವ ಅವರ ಆಪ್ತರ ಮನೆಗಳ ಮೇಲೆ
ಮೈಸೂರು: ಕೇಂದ್ರ ದೂರಸಂಪರ್ಕ ಇಲಾಖೆ ‘ಡಿಜಿಟಲ್ಭಾರತ್ ನಿಧಿ’ (ಡಿಬಿಎನ್) ಯೋಜನೆಯಡಿ ಬಿಎಸ್‌ಎನ್‌ಎಲ್ ಮೈಸೂರು ವಲಯವು ಹಳ್ಳಿಗಳಲ್ಲಿ ಉಚಿತ ಎಫ್‌ಟಿಟಿಎಚ್ ಇಂಟರ್‌ನೆಟ್ ಅಳವಡಿಕೆ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ