ದಕ್ಷಿಣ ಕನ್ನಡದಲ್ಲಿ ಆರೆಂಜ್ ಘೋಷಣೆ-ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದೂ ರಜೆ
ಪುತ್ತೂರು:ದ.ಕ.ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿರುವುದರಿಂದ ಜು.3ರಂದೂ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, […]









