ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಬಂಧನ
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಈಡಿ) ಅಧಿಕಾರಿಗಳು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ)ದ ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಝಿಯವರನ್ನು ಬಂಧಿಸಿದ್ದಾರೆ. ಹೊಸದಿಲ್ಲಿ: […]









