ಮೊದಲ ಆವೃತ್ತಿಯ ಟಿ-20 ವಿಶ್ವಕಪ್ ಗೆದ್ದ ಭಾರತದ ಅಂಧ ಮಹಿಳೆಯರ ಕ್ರಿಕೆಟ್ ತಂಡ | ಫೈನಲ್‌ನಲ್ಲಿ ನೇಪಾಳದ ವಿರುದ್ಧ ಏಳು ವಿಕೆಟ್ ಜಯ
ಕೊಲಂಬೊ, ನ.23: ಅಜೇಯ ಗೆಲುವಿನ ದಾಖಲೆ ಕಾಯ್ದುಕೊಂಡಿರುವ ಭಾರತದ ಅಂಧ ಮಹಿಳೆಯರ ಕ್ರಿಕೆಟ್ ತಂಡವು ಮೊದಲ ಆವೃತ್ತಿಯ ಟಿ-20 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.ರವಿವಾರ ಸರವಣಮುತ್ತು ಸ್ಟೇಡಿಯಂನಲ್ಲಿ ನಡೆದ […]









