ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ
ಬೆಳ್ತಂಗಡಿ :(ನ. 10) ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ […]










