ಡಾ.ರೇಣುಕಾಪ್ರಸಾದ್ ಕೆ.ವಿ.ಅವರಿಂದಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ: ಭಕ್ತಿ ಸಂಭ್ರಮದಲ್ಲಿ ಕುಕ್ಕೆ ಸುಬ್ರಹ್ಮಣ್ಯನಿಗೆ ರಜತ ರಥ ಸಮರ್ಪಣೆ
ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ […]









