ಸಂಸದ ಕ್ಯಾ. ಚೌಟ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರನ್ನು ಭೇಟಿ
ಬೆಂಗಳೂರಿನ ದವಳಗಿರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕ ಬಿ. ಎಸ್ ಯಡಿಯೂರಪ್ಪ ಅವರನ್ನು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಭೇಟಿಯಾದರು.
ಬೆಂಗಳೂರಿನ ದವಳಗಿರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕ ಬಿ. ಎಸ್ ಯಡಿಯೂರಪ್ಪ ಅವರನ್ನು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಭೇಟಿಯಾದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆಯಲ್ಲಿ ಅನುಮೋದನೆಯಾಗಿದ್ದ ಐದು ನಗರ ಪಾಲಿಕೆಗಳ ಬಜೆಟ್ ಅನ್ನು ಅರ್ಧಕ್ಕಿಂತ ಹೆಚ್ಚು ಕಡಿತಗೊಳಿಸಿ ನಗರಾಭಿವೃದ್ಧಿ
ಬಾಗಲಕೋಟೆ: ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವಎಚ್.ವೈ. ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಪಟ್ನಾ: ಬಿಹಾರದ ಎನ್‌ಡಿಎ ಸರ್ಕಾರವು ಮಹಿಳೆಯರನ್ನು ಅಸಹಾಯಕತೆ ಮತ್ತು ಭಯದ ನೆರಳಿನಿಂದ ಮೇಲೆತ್ತಿದೆ ಎಂದು ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮಂಗಳವಾರ
ಲಖನೌ: ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್ ಟಾಮ್ ಮೂಡಿ ಅವರನ್ನು ತಮ್ಮ ಜಾಗತಿಕ ಕ್ರಿಕೆಟ್ ನಿರ್ದೇಶಕರನ್ನಾಗಿ ನೇಮಿಸಿರುವುದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಂಡವಾಗಿರುವ ಲಖನೌ ಸೂಪರ್ ಜೈಂಟ್ಸ್
ವಾರಾಣಸಿ: ವಾರಾಣಸಿಯಿಂದ ಮುಂಬೈಗೆ ಹೊರಟಿದ್ದ ಆಕಾಸಏರ್‌ಲೈನ್ಸ್ ವಿಮಾನ ಟೇಕ್‌ಆಫ್ ಆಗುವ ಮೊದಲು ಪ್ರಯಾಣಿಕನೊಬ್ಬ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನಿಸಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು
ಸುತ್ತಲೂ ಪ್ರಕೃತಿ ಮಾತೆಯ ಸೊಬಗಿನೊಂದಿಗೆ ಮೈದಳೆದ ತೆಂಗಿನ ಮರದ ತೋಟ, ಮಧ್ಯದಲ್ಲಿ ಪ್ರಭು ಶ್ರೀ ರಾಮನ ಪಾದುಕೆಯನ್ನು ಪೂಜಿಸುವ ಶ್ರೀ ದೇವರ ಒಂದು ಪುಟ್ಟ ಸುಂದರ ಗುಡಿ
ಅಮೆರಿಕಾದ ಸಾರಿಗೆ ಇಲಾಖೆಯ ಹೊಸ ನಿಯಮದಿಂದ ಸಾವಿರಾರು ಟ್ರಕ್ ಚಾಲಕರ ಜೀವನ ಸಂಕಷ್ಟದಲ್ಲಿದೆ. ಇಂಗ್ಲಿಷ್ ಭಾಷಾ ಪ್ರಾವೀಣ್ಯತೆ (ELP) ಪರೀಕ್ಷೆಯಲ್ಲಿ ವಿಫಲರಾಗಿರುವ ಕಾರಣಕ್ಕೆ 7,000ಕ್ಕೂ ಹೆಚ್ಚು ವಾಣಿಜ್ಯ
ನವದೆಹಲಿ: ದಕ್ಷಿಣ ಆಫ್ರಿಕಾವನ್ನು ಮಣಿಸಿ ಏಕದಿನ ವಿಶ್ವಕಪ್ ಗೆದ್ದ ಭಾರತೀಯ ವನಿತಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ನ.5) ಭೇಟಿ ಮಾಡುವ ಸಾಧ್ಯತೆ
ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಸೇವಾ ರೂಪದಲ್ಲಿ ಕುಕ್ಕೆಶ್ರೀ