‘ಬಲೂಚಿಸ್ತಾನ ಪ್ರತ್ಯೇಕ ದೇಶ’ ಎಂದ ಸಲ್ಮಾನ್ ಖಾನ್‌ರನ್ನ ಭಯೋತ್ಪಾದಕ ಎಂದು ಘೋಷಿಸಿದ ಪಾಕಿಸ್ತಾನ!
ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಪ್ರತ್ಯೇಕ ದೇಶ ಎಂದು ಬಣ್ಣಿಸಿದ್ದು, ನೆರೆಯ ದೇಶವನ್ನು ಕೆರಳಿಸಿದೆ. ಶಹಬಾಜ್ ಸರ್ಕಾರ […]










