News Updates

News Updates

ಅ.22 ರಂದು ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಭೇಟಿ

ರಾಷ್ಟ್ರಪತಿ ದೌಪದಿ ಮುರ್ಮು ಅವರು ಅ.22 ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.ಅ.21 ರಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, […]

News Updates

ಬಿಪಿಎಲ್ ಕಾರ್ಡ್ ಅರ್ಹತೆ: ಅಗತ್ಯ ದಾಖಲೆ ಸಹಿತ ಮನವಿಗೆ 45 ದಿನಗಳ ಗಡುವು

ಬೆಂಗಳೂರು: ಅನರ್ಹ ಬಿಪಿಎಲ್ (ಆದ್ಯತಾ) ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಲ್ಲಿರುವ ಪಡಿತರ ಚೀಟಿಗಳನ್ನು ಎಪಿಎಲ್ (ಆದ್ಯತೇತರ) ಪಡಿತರ ಚೀಟಿಗಳಾಗಿ ಪರಿವರ್ತಿಸಲು ಆಹಾರ ಇಲಾಖೆ ಮುಂದಾಗಿದೆ. ಇಲಾಖೆ ಸಲ್ಲಿಸಿದ್ದ

News Updates

ಡಿಕೆಶಿ ಹೇಳಿಕೆ ಮೂರ್ಖತನದ ಪರಮಾವಧಿ: ರಾಜಣ್ಣ

ತುಮಕೂರು: ‘ಮುಖ್ಯಮಂತ್ರಿ ಆಗಬೇಕಾದರೆ ಶಾಸಕರು ಲೆಕ್ಕಕ್ಕೆ ಇಲ್ಲ. ಹೈಕಮಾಂಡ್ ಮುಖ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಹೇಳಿರುವುದು ಮೂರ್ಖತನದ ಪರಮಾವಧಿ’ ಎಂದು ಶಾಸಕ ಕೆ.ಎನ್‌.ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

News Updates

ಜೊಲ್ಲೆ ಕ್ಯಾಂಪ್ ನಲ್ಲಿದ್ದ 11 ಪಿಕೆಪಿಎಸ್‌ ಸದಸ್ಯರು ಹೈಜಾಕ್..? ದಾಳ ಉರುಳಿಸಿದ ಉತ್ತಮ್ ಪಾಟೀಲ…!

ಬೆಳಗಾವಿ : ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆ ಹಿನ್ನಲೆಯಲ್ಲಿ ರೆಸಾರ್ಟ್ ರಾಜಕಾರಣ ಜೋರಾಗಿದೆ. ನಿಪ್ಪಾಣಿಯಿಂದ ಸ್ಪರ್ಧೆ ನಡೆಸಿರುವ ಅಣ್ಣಾಸಾಹೇಬ್ ಜೊಲ್ಲೆ ತಮ್ಮ ಬೆಂಬಲಿತ ಸದಸ್ಯರ ಜೊತೆ ಅಜ್ಞಾತ

News Updates

ಭಾರತದ ಸಂಸ್ಕೃತಿ ಮತ್ತು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಆರ್ ಎಸ್ ಎಸ್ ಪಾತ್ರ ಅವಿಸ್ಮರಣೀಯ ಕ್ರಿಕೆಟಿಗ ರವೀಂದ್ರ ಜಡೇಜಾ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಶತಮಾನೋತ್ಸವದ ಸಂದರ್ಭದಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಮಂಗಳವಾರ ಅದನ್ನು ಶ್ಲಾಘಿಸಿದ್ದು, ಇದು “ಭಾರತದ ಸಂಸ್ಕೃತಿ ಮತ್ತು ರಾಷ್ಟ್ರವನ್ನು ಪುನರ್ನಿರ್ಮಿಸುವ 100 ವರ್ಷಗಳ

News Updates

ಭಾರತದಿಂದ ಅಮೆರಿಕಕ್ಕೆ ಅಂಚೆ ಸೇವೆ ನಾಳೆಯಿಂದ ಪುನರಾರಂಭ

ನವದೆಹಲಿ: ಮಂಗಳವಾರ(ಅ.14) ಬಿಡುಗಡೆಯಾದ ಅಧಿಕೃತ ಹೇಳಿಕೆಯ ಪ್ರಕಾರ, ಇಂಡಿಯಾ ಪೋಸ್ಟ್ ಅಕ್ಟೋಬ‌ರ್ 15ರಿಂದ ಅಮೆರಿಕಕ್ಕೆ ಎಲ್ಲ ವರ್ಗಗಳ ಅಂತರರಾಷ್ಟ್ರೀಯ ಅಂಚೆ ಸೇವೆಗಳನ್ನು ಪುನರಾರಂಭಿಸಲಿದೆ.ಅಮೆರಿಕದ ಕಸ್ಟಮ್ಸ್ ಮತ್ತು ಗಡಿ

News Updates

ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಲ್ಲ: ತಂಗಡಗಿ

ಬೆಳಗಾವಿ: ‘ಬೆಂಗಳೂರು ನಗರ ಬಿಟ್ಟರೆ, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಉತ್ತಮ ರೀತಿಯಲ್ಲಿ ಸಾಗಿದೆ. ಅ.18ರೊಳಗೆ ಪೂರ್ಣಗೊಳಿಸುತ್ತೇವೆ. ಸಮೀಕ್ಷೆ ಅವಧಿ ವಿಸ್ತರಿಸುವುದಿಲ್ಲ’ ಎಂದು

News Updates

ಪುತ್ತೂರು ತಾಲೂಕಿನಲ್ಲಿ ಎರಡು ಗ್ರಾಮ ಪಂಚಾಯತಿಗಳಿಗೆ ಶಾಸಕರ ಭೇಟಿ: ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಮತ್ತು ಸಾರ್ವಜನಿಕರಿಂದ ಮನವಿ ಸ್ವೀಕಾರ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಮತ್ತು ಬನ್ನೂರು ಗ್ರಾಮ ಪಂಚಾಯತಿಗಳಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಯ ಚುನಾಯಿತ ವಿಧಾನ ಪರಿಷತ್

News Updates

ಮಾರಿಷಸ್ ನಲ್ಲಿ ವಿದ್ಯಾರ್ಥಿಯಾಗಿದ್ದ ಸುಳ್ಯ ದ ನಾಲ್ಕೂರಿನ ಯುವಕ ದುರ್ಮರಣ | ಮೃತ ದೇಹ ಭಾರತಕ್ಕೆ ತರಲು ಸಂಸದ ಬ್ರಿಜೇಶ್ ಚೌಟ ಪ್ರಯತ್ನ

ಮಾರಿಷಸ್ ನಲ್ಲಿ ವಿದ್ಯಾರ್ಜನೆ ನಡೆಸುತ್ತಿದ್ದ ನಾಲ್ಕೂರು ಗ್ರಾಮದ ಹಲ್ಗುಜಿ, ಕಲ್ಲಾಜೆ ನಿವಾಸಿ ನಂದನ್ ಭಟ್ ಎಂಬ ಯುವಕ ಅಲ್ಲಿ ಜಲಪಾತ ವೀಕ್ಷಣೆಯ ವೇಳೆ ಬಿದ್ದು ದುರ್ಮರಣಕ್ಕೀಡಾಗಿದ್ದು, ಇವರ

News Updates

ನನಗೂ ಸಿಎಂ ಆಗುವ ಆಸೆಯಿದೆ – ಗೃಹ ಸಚಿವ ಡಾ.ಜಿ. ಪರಮೇಶ್ವರ್!

ಹುಬ್ಭಳ್ಳಿ : ನನಗೂ ಮುಖ್ಯಮಂತ್ರಿಯಾಗಲು ಆಸೆಯಿದೆ. ನಾನೇಕೆ ಆಗಬಾರದು? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದರು.ವಿಮಾನ ನಿಲ್ದಾಣದಲ್ಲಿ ನಾಯಕತ್ವ ಬದಲಾವಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ

error: Content is protected !!