ಸರಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಕ್ಕಳಿಗೆ ‘ಗೋಲ್ಡ್ ರಿಂಗ್’: ಸಿಎಂ ಜೋಸೆಫ್ ವಿಜಯ್ರಿಂದ ಮಹತ್ವಾಕಾಂಕ್ಷೆಯ ಯೋಜನೆ ಘೋಷಣೆ..!
ಚೆನ್ನೈ: ತಮಿಳುನಾಡು ಸರ್ಕಾರವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ನವಜಾತ ಶಿಶುಗಳಿಗೆ ಒಂದು ಗ್ರಾಂ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡುವ ‘ತಾಯಿಮಾಮನ್ ತಂಗ ಮೋಧಿರ ತಿಟ್ಟಂ’ (Thaaimaaman […]










