ಕಾರವಾರ: ಸಬ್ ಮರೀನ್‌ನಲ್ಲಿ ರಾಷ್ಟ್ರಪತಿ ಮುರ್ಮು ಸಂಚಾರ: ಚಿತ್ರಗಳಲ್ಲಿ ನೋಡಿ
ಕಾರವಾರ ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್ ವಾಘಶೀರ್” ಜಲಾಂತರ್ಗಾಮಿ ನೌಕೆಯಲ್ಲಿ (ಸಬ್‌ಮೆರಿನ್) ರಾಷ್ಟ್ರಪತಿ ದೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು. ಕಾರವಾರ: ಇಲ್ಲಿನ ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್ ವಾಘಶೀರ್’ […]










