ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ
ಮಂಗಳೂರು: ದೇಶದ ಮತಪಟ್ಟಿಯ ಸಮಗ್ರ ಶುದ್ಧೀಕರಣದ ಎಸ್.ಐ.ಆರ್ ಪ್ರಕ್ರಿಯೆ ಕುರಿತು ಅಪಪ್ರಚಾರ ಮಾಡುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಿರಂತರ ದಾಳಿ […]





