ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ: ನೀಲಕಂಠ ಅಸೂಟಿ
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ, ಟ್ರಸ್ಟ್‌ನಲ್ಲಿ ಉಚ್ಚಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ಪೀಠಕ್ಕೂ, ಅವರಿಗೆ ಸಂಬಂಧವಿಲ್ಲ ಎಂದು ಅವರು ಹೇಳಿದರು.ಹುಬ್ಬಳ್ಳಿಯಲ್ಲಿ […]










