ಉಡುಪಿ ಸೇರಿ ಹಲವೆಡೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರು: ಕ್ಯಾಬಿನೆಟ್ ಅಸ್ತು
ಬೆಂಗಳೂರು: ಕಾಂಗ್ರೆಸ್ ಭವನಗಳ (Congress Bhavan) ನಿರ್ಮಾಣಕ್ಕೆ ಸರ್ಕಾರಿ ಜಾಗ ಕೊಡುವುದನ್ನ ಸರ್ಕಾರ ಮುಂದುವರಿಸಿದೆ. ಇವತ್ತಿನ ಕ್ಯಾಬಿನೆಟ್ನಲ್ಲೂ ನಾಲ್ಕು ಕಡೆಗಳಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಜಾಗ ಮಂಜೂರು […]










