ಬಂಗಾಳದಲ್ಲಿ ಸುವೇಂದು ಸರ್ಕಾರ! ನಮ್ಮ ಸಮುದಾಯವನ್ನು ನಿರ್ಲಕ್ಷಿಸಬೇಡಿ: ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷನ ಹೇಳಿಕೆ ವೈರಲ್!
ಉತ್ತರ ಪ್ರದೇಶ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಿ, ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ […]










