ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವುದರಲ್ಲಿ ಅರ್ಥವಿಲ್ಲ : ರೈತರ ಪರ ಡಿಸಿಎಂ ಪರಮೇಶ್ವರ್ ಬ್ಯಾಟಿಂಗ್
ಬೆಂಗಳೂರು, ಜೂ 26: ಬಿಡದಿಯಲ್ಲಿ ಟೌನ್ಶಿಪ್ ನಿರ್ಮಾಣಕ್ಕೆರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ. ಒತ್ತಾಯಪೂರ್ವಕವಾಗಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವುದರಲ್ಲಿ ಯಾವುದೇ ಅರ್ಥವಿಲ್ಲ. ಹೀಗಾಗಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ, […]









