ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ
ಇಂದಿನಿಂದ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ (SSLC Exam) ಆರಂಭವಾಗಲಿದ್ದು, ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಪರೀಕ್ಷೆಗಳು ಬೆಳಿಗ್ಗೆ 10 ಗಂಟೆಗೆ ಆರಂಭವಾಗುತ್ತವೆ.ಅದಕ್ಕೂ ಮೊದಲು […]










