ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳಿದ ಕ್ಯಾ. ಬ್ರಿಜೇಶ್ ಚೌಟ | ನ್ಯೂಯಾರ್ಕ್‌ಗೆ ಭೇಟಿ ನೀಡಿರುವ ಭಾರತದ 15 ಮಂದಿಯ ಸರ್ವಪಕ್ಷ ನಿಯೋಗದಲ್ಲಿ ಸ್ಥಾನ ಪಡೆದಿರುವ ದ.ಕ. ಸಂಸದರು
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ […]










