ಮಂಗಳೂರು : ಎಲ್ಲ ಜಾತಿ-ಧರ್ಮಗಳ ನಡುವೆ ಇರುವ ಪರಸ್ಪರ ಸೌಹಾರ್ದತೆಯೇ ಭಾರತ ದೇಶದ ದೊಡ್ಡ ಶಕ್ತಿ : ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್…!
ಮಂಗಳೂರು : ಎಲ್ಲ ಜಾತಿ-ಧರ್ಮಗಳ ನಡುವೆ ಇರುವ ಪರಸ್ಪರಸೌಹಾರ್ದತೆಯೇ ಭಾರತ ದೇಶದ ದೊಡ್ಡ ಶಕ್ತಿಯಾಗಿದೆ. ಇಲ್ಲಿನ ಸಂಸ್ಕೃತಿ- ಸಂಸ್ಕಾರವನ್ನು ಯುವ ಜನಾಂಗಕ್ಕೆ ವರ್ಗಾಯಿಸಲು ಗಣೇಶೋತ್ಸವದಂತಹ ಹಬ್ಬಗಳು ಪೂರಕವಾಗಿವೆ […]










