ಇರಾನ್ ನಿಂದ ಸುರಕ್ಷಿತವಾಗಿ ಹೊರಬಂದ ಯುಎಸ್ ಏರ್‌ಮ್ಯಾನ್
ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಡೆಗಳ ವಿವರಗಳನ್ನು ಅಧಿಕೃತವಾಗಿ ಬಹಿರಂಗಪಡಿಸಲಾಗಿಲ್ಲ. ಆದರೆ ಅವು ವಿಶೇಷ ಕಾರ್ಯಾಚರಣೆ ಪಡೆಗಳಾಗಿರಬಹುದೆಂದು ಅಂದಾಜಿಸಲಾಗಿದೆ.ರಾತ್ರಿ ಹೊತ್ತು ಆರಂಭವಾದ ಈ ಕಾರ್ಯಾಚರಣೆ ಬೆಳಗಿನ ಜಾವ ಅಂತ್ಯಗೊಂಡಿತು. […]










