ಅಮೆರಿಕದ ಬಲಿಷ್ಠ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ದೃಢಪಡಿಸಿದ ಟ್ರಂಪ್ ಆಡಳಿತ
ವಾಷಿಂಗ್ಟನ್: ಇರಾನ್ ಮೇಲೆ ಹಾರಾಟ ನಡೆಸುತ್ತಿದ್ದ ಅಮೆರಿಕದ ಯುದ್ಧ ವಿಮಾನವೊಂದನ್ನು ಹೊಡೆದು ಉರುಳಿಸಲಾಗಿದೆ ಎಂದು ಶ್ವೇತಭವನದ ಅಧಿಕಾರಿಗಳು ದೃಢಪಡಿಸಿದ್ದಾರೆ. ವಿಮಾನದಲ್ಲಿದ್ದವರನ್ನು ರಕ್ಷಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು […]










