ವೈದ್ಯಕೀಯ ಸಮುದಾಯಕ್ಕೆ ಸಂಬಂಧಿಸಿದ ಪ್ರಕರಣದ ಆರೋಪಿ ಬಂಧನ ವಿಳಂಬವನ್ನು ಖಂಡಿಸಿ ಪುತ್ತೂರಿನಲ್ಲಿ ವೈದ್ಯರ ಪ್ರತಿಭಟನೆ: ಇಂದು ಹೊರರೋಗಿ ಸೇವೆ ಸ್ಥಗಿತ : ಪುತ್ತೂರು ಐಎಂಎ
ವೈದ್ಯಕೀಯ ಸಮುದಾಯಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಯ ಬಂಧನವಾಗದಿರುವುದನ್ನು ತೀವ್ರವಾಗಿ ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪುತ್ತೂರು ಶಾಖೆಯು ಇಂದು ನಗರದಲ್ಲಿ ಪ್ರತಿಭಟನೆಗೆ ಕರೆ ನೀಡಿದೆ. ಇದರ […]










