500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ
500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರು ಪೋಷಕ ನಟನಾಗಿ ಚಂದನವನದಲ್ಲಿ ಗುರುತಿಸಿಕೊಂಡಿದ್ದರು ಮತ್ತು ಹಿರಿತೆರೆ, ಕಿರುತೆರೆಯಲ್ಲಿಯೂ ಕೆಲಸ […]








