‘ಗ್ಯಾರಂಟಿ’ಗಾಗಿ ಬೆಲೆ ಏರಿಕೆ: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ
ಬಾಗೇಪಲ್ಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಮೂಲಕಜನರಿಗೆ ಉಚಿತ ಸೌಲಭ್ಯ ಕಲ್ಪಿಸಿದೆ. ಇದರ ಆರ್ಥಿಕ ಹೊರೆ ನಿಭಾಯಿಸಲು ಹಾಲು, ಡೀಸೆಲ್ ಬೆಲೆ ಏರಿಕೆ ಮಾಡಬೇಕಾದ ಅನಿವಾರ್ಯತೆ […]
ಬಾಗೇಪಲ್ಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಮೂಲಕಜನರಿಗೆ ಉಚಿತ ಸೌಲಭ್ಯ ಕಲ್ಪಿಸಿದೆ. ಇದರ ಆರ್ಥಿಕ ಹೊರೆ ನಿಭಾಯಿಸಲು ಹಾಲು, ಡೀಸೆಲ್ ಬೆಲೆ ಏರಿಕೆ ಮಾಡಬೇಕಾದ ಅನಿವಾರ್ಯತೆ […]
ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರಿಗೆ ವಿಸ್ತರಿಸಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬರುವ ಸಾವಿರಾರು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿಯೆಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ
ವಾರಾಣಸಿ: ನಾಳೆ (ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿಅವರು ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದು, ₹3,880 ಕೋಟಿ ವೆಚ್ಚದ 44 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ
ಮುಂಬೈ:ಸುಳ್ಯ ಮೂಲದ ಗುಜರಾತ್ನ ಉದ್ಯಮಿ, ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ, ಭಾರತ್ ವನದ ಜನಕ ಡಾ.ಆರ್.ಕೆ.ನಾಯರ್ ಅವರ ಬಗ್ಗೆ ಮಹೀಂದ್ರ ಗ್ರೂಪ್ ಆಫ್ ಕಂಪೆನಿಯ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯೊಬ್ಬಳು ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದಿದ್ದಾಳೆ.
ನಾನು ಅವರಿಗೆ 10,000 ಕೋಟಿ ರೂ.ಗಳವರೆಗಿನ ಕೆಲಸಗಳನ್ನು ಪ್ರಾರಂಭಿಸಬಹುದು ಎಂದು ಹೇಳಿದ್ದೆ, ಆದರೆ ಬಾಕಿ ಇರುವ ಯೋಜನೆಗಳಿಂದಾಗಿ ಹೊಸ ಯೋಜನೆಗಳು ಸಿಲುಕಿಕೊಂಡಿವೆ. ನವದೆಹಲಿ: ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕೀಯಕ್ಕೆ
ಇಂದು ಮಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಶ್ರೀ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಜನಾಕ್ರೋಶ ಯಾತ್ರೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧರಣಿ ಕೈಗೊಂಡರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಬೆಲೆ
ಪಾಟ್ನಾದಲ್ಲಿ ನೀಡಿದ್ದ ಹೇಳಿಕೆಗೆ ಬಿಜೆಪಿ ಲೇವಡಿ ನವದೆಹಲಿ: ದೇಶದ ಸಂವಿಧಾನ ಸಾವಿರಾರುವರ್ಷಗಳಷ್ಟು ಹಳೆಯದು ಎಂದು ಹೇಳುವ ಮೂಲಕ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನಗೆಪಾಟಲಿಗೀಡಾಗಿದ್ದಾರೆ.ಬಿಹಾರದ
ವಾಹನ, ಗೃಹ ಸಾಲಗಾರರಿಗೆ ಆರ್ ಬಿಐ ಗುಡ್ ನ್ಯೂಸ್ ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ಬುಧವಾರ(ಏ.09) ಸಾಲದ ಮೇಲಿನ ಬಡ್ಡಿ ದರವನ್ನು ಸತತ ಎರಡನೇ ಬಾರಿಗೆ ಇಳಿಕೆ ಮಾಡುವ
ನ್ಯೂಯಾರ್ಕ್: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹಶ್ವರ್ ರಾಣಾ ಅವರನ್ನು ಅಮೆರಿಕದಿಂದ ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಭಾರತದ ಸರ್ಕಾರಿ ಮೂಲಗಳ ಪ್ರಕಾರ,