ಕೊಂಕಣ ರೈಲ್ವೆ ವಿಲೀನ, ಮಂಗಳೂರು ರೈಲು ವ್ಯಾಪ್ತಿ ಪುನರ್ ರಚನೆಗೆ |ಲೋಕಸಭೆಯಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ
ನವದೆಹಲಿ: ಕೊಂಕಣ ರೈಲ್ವೆ ನಿಗಮದ ವಿಲೀನ, ಮಂಗಳೂರು ರೈಲ್ವೆ ವ್ಯಾಪ್ತಿ ಆಡಳಿತಾತ್ಮಕ ಪುನರ್ ರಚನೆ ಸೇರಿದಂತೆ ರೈಲ್ವೆ ಸಚಿವಾಲಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತಂತೆ ದಕ್ಷಿಣ ಕನ್ನಡ […]










