ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಸಿದ್ದ ಮೂಲಮೃತ್ತಿಕಾ ಪ್ರಸಾದ ವಿತರಣೆ
ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ (ಹುತ್ತದ ಮಣ್ಣು)ಯನ್ನು ತೆಗೆಯಲಾಗಿದ್ದು, ಭಕ್ತರಿಗೆ ವಿತರಣೆ ಮಾಡಲಾಯಿತು. ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ […]










