‘ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ’ ಎಂಬ ಡಿಕೆಶಿ ಹೇಳಿಕೆ ಆಘಾತಕಾರಿ: ಯದುವೀರ್
ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬೇಜವಾಬ್ದಾರಿ ಹಾಗೂ ಆಘಾತಕಾರಿಯಾಗಿದೆ ಎಂದು ಮೈಸೂರು ರಾಜವಂಶಸ್ಥರೂ ಆಗಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ […]









