ಕೇಂದ್ರ ಸೇವೆಗೆ ಹೋಗ್ತಾರಾ ಧರ್ಮಸ್ಥಳ ಕೇಸ್‌ನ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ? ಏನಿದು ಟ್ವಿಸ್ಟ್?
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ರಚಿಸಲಾಗಿರುವ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರನ್ನು ಬದಲಾಯಿಸುವ ಕುರಿತಾಗಿ ರಾಜ್ಯ ಸರ್ಕಾರ ನಿರ್ಧರಿಸುತ್ತದೆ. […]









