SSLC ಹಾಗೂ PUC ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಶಿಕ್ಷಣ ಸಚಿವರು: ಪರೀಕ್ಷೆ ಪಾಸ್ ಮಾರ್ಕ್ನಲ್ಲಿ ಮಹತ್ತರ ಬದಲಾವಣೆ
ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ […]










