ಜೊಲ್ಲೆ ಕ್ಯಾಂಪ್ ನಲ್ಲಿದ್ದ 11 ಪಿಕೆಪಿಎಸ್ ಸದಸ್ಯರು ಹೈಜಾಕ್..? ದಾಳ ಉರುಳಿಸಿದ ಉತ್ತಮ್ ಪಾಟೀಲ…!
ಬೆಳಗಾವಿ : ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆ ಹಿನ್ನಲೆಯಲ್ಲಿ ರೆಸಾರ್ಟ್ ರಾಜಕಾರಣ ಜೋರಾಗಿದೆ. ನಿಪ್ಪಾಣಿಯಿಂದ ಸ್ಪರ್ಧೆ ನಡೆಸಿರುವ ಅಣ್ಣಾಸಾಹೇಬ್ ಜೊಲ್ಲೆ ತಮ್ಮ ಬೆಂಬಲಿತ ಸದಸ್ಯರ ಜೊತೆ ಅಜ್ಞಾತ […]










