ಮಂಗಳೂರು | ರಾಷ್ಟ್ರೀಯ ಹೆದ್ದಾರಿ ಗುಂಡಿ ಮುಚ್ಚಲು 15 ದಿನಗಳ ಗಡುವು: ಕಾಂಗ್ರೆಸ್
ಮಂಗಳೂರು: ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66ರ ವಿನ್ಯಾಸದಲ್ಲೇ ಅನೇಕ ಲೋಪಗಳಿದ್ದು, ಭಾರಿ ಗುಂಡಿಗಳು ನಿರ್ಮಾಣವಾಗಿವೆ. ಹೆದ್ದಾರಿಯನ್ನು ದುರಸ್ತಿ ಪಡಿಸಿ, ಸಾವು ನೋವುಗಳನ್ನು ತಪ್ಪಿಸಬೇಕು […]










