ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ
ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರಿಗೆ ತೀವ್ರ ಸಂಕಷ್ಟ ಉಂಟಾಗಿದ್ದು ಈ ಕುರಿತಾಗಿ ಸದನದಲ್ಲಿ ಸರ್ಕಾರದ ಗಮನ ಸೆಳೆದು ತಕ್ಷಣವೇ ಈ […]










