ಬೆಂಗಳೂರಿನ ಆರ್‌ಆರ್ ನಗರ ಕಾಂಗ್ರೆಸ್ ನಾಯಕಿ ಕುಸುಮಾ ಮನೆ ಮೇಲೆ ಇಡಿ ದಾಳಿ! ಶಾಸಕ ವೀರೇಂದ್ರ ಪಪ್ಪಿಗೂ ಸಂಕಷ್ಟ
ರಾಜರಾಜೇಶ್ವರಿ ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರೊಂದಿಗೆ ವ್ಯವಹಾರ ನಡೆಸಿದ […]









