ಪ್ರಬುದ್ಧ-ಸಮೃದ್ಧ ಭಾರತ ನಿರ್ಮಾಣವಾಗಬೇಕಾದರೆ RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು: ಪ್ರಿಯಾಂಕ್ ಖರ್ಗೆ
ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಜಿವಾದ, ಮನುವಾದಗಳನ್ನೇ ನರ ನಾಡಿ, ರಕ್ತಗಳಲ್ಲಿ ಪ್ರವಾಹಿಸಿಕೊಂಡಿರುವ RSS ಎಂಬ ವಿಷಕಾರಿ ಸಂಘಟನೆಯನ್ನು ಕಾಂಗ್ರೆಸ್ ಪಕ್ಷವು ಎಂದಿಗೂ ಶತ್ರುವಾಗಿಯೇ ನೋಡುತ್ತದೆ. […]









