ಕ್ರಿಮಿನಲ್ ಕೇಸಲ್ಲಿ ಪ್ರಧಾನಿ, ಸಿಎಂ, ಸಚಿವರ ಬಂಧನವಾದರೆ ಹುದ್ದೆಯಿಂದ ವಜಾ: ಲೋಕಸಭೆಯಲ್ಲಿಂದು 3 ತಿದ್ದುಪಡಿ ಮಸೂದೆಗಳ ಮಂಡನೆ
ಗಂಭೀರ ಸ್ವರೂಪದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಅಥವಾ ರಾಜ್ಯಗಳ ಸಚಿವರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿದಾಗ ಅಂಥಹವರನ್ನು ಹುದ್ದೆಗಳಿಂದ ಪದಚ್ಯುತಗೊಳಿಸುವ […]







