ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಮಾರ್ ದಿಡೀರ್ ರಾಜೀನಾಮೆ!ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ರವಾನೆ
ಹೊಸದಿಲ್ಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ (ಛೇರ್ಮನ್) ಜಗದೀಪ್ ಧನ್ಮರ್ ತಮ್ಮ ಸ್ಥಾನಕ್ಕೆ ಸೋಮವಾರ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ.ಅನಾರೋಗ್ಯ ಕಾರಣದಿಂದ ಹಾಗೂ ವೈದ್ಯಕೀಯ ಸಲಹೆ ಮೇರೆಗೆ 74 […]










