ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ನಿರಾಕ್ಷೇಪಣಾ ಪತ್ರ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ
ಬೆಂಗಳೂರು: ಕೋಳಿ ಸಾಕಾಣಿಕೆ ಫಾರಂ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸುವಂತೆ ಆಗ್ರಹಿಸಿ, ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ […]










