ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ಧ ಶೇಖರ ಲಾಯಿಲ ರವರು ಬೆಳ್ತಂಗಡಿ […]










