ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ನಲ್ಲಿ(Pahalgam) ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಸಾವನ್ನಪ್ಪಿದ್ದು, ಸುಮಾರು 12 ಮಂದಿ ಗಾಯಗೊಂಡಿದ್ದಾರೆ. […]









